ಒಳ್ಳೆಯ ಸುದ್ದಿ
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಮಾತನಾಡಿದ್ದಾರೆ. ಅವರು ಹೇಳಿದ ವಿಷಯಗಳ ವಿವರಗಳಿಗೆ ಹೋದರೆ ಹಲವು ಭಿನ್ನಾಭಿಪ್ರಾಯಗಳು ಬರಬಹುದು.
ಸಂಘಪರಿವಾರವು ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರನ್ನು ಒಪ್ಪಿಕೊಳ್ಳುವತ್ತ ಸಾಗುತ್ತಿದೆ ಎಂಬುದಕ್ಕೆ ಇದು ಸ್ಪಷ್ಟ ಸೂಚನೆಯಾಗಿದೆ. ಅವರು ಎಷ್ಟರ ಮಟ್ಟಿಗೆ ಒಪ್ಪಿಕೊಳ್ಳುತ್ತಾರೆ ಎಂಬುದನ್ನು ನೋಡಬೇಕು.
#ಮೋಹನ_ಭಾಗವತ #rss #lgbt #MOHANBHAGWAT