Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಮೂಡಲಹಿಪ್ಪೆ ಕೃಷಿಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗೆ ಸಾಲದ ಚೆಕ್ ವಿತರಿಸಲಾಯಿತು.

🐦🔗: twitter.com/iSurajRevanna/stat

#holenarasipura #jds #SurajRevanna #mlchassan #hassan

Last updated 2 years ago

Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ವಿಧಾನ ಪರಿಷತ್ ಕಲಾಪದಲ್ಲಿ ಸದನದ ಬಾವಿಗಿಳಿದು ಪ್ರತಿಭಟಿಸಲಾಯಿತು.

🐦🔗: twitter.com/iSurajRevanna/stat

#JanataDalSecular #jds #hassan #mlchassan #SurajRevanna

Last updated 2 years ago

Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಚನ್ನರಾಯಪಟ್ಟಣ ತಾಲ್ಲೂಕು ಕಾಚೇನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಆಯೋಜಿಸಿದ ಸಂಘದ ಮಹಿಳಾ ಸದಸ್ಯರಿಗೆ ಸಾಲದ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ
ಸಾಲದ ಚೆಕ್ ವಿತರಿಸಿದೆ.

🐦🔗: twitter.com/iSurajRevanna/stat

#channarayapatna #hassan #JanataDalSecular #mlc #mlchassan #SurajRevanna

Last updated 2 years ago

Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಚನ್ನರಾಯಪಟ್ಟಣ ತಾಲ್ಲೂಕಿನ ವಳಗೇರಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರದ ಸಂಘದ ನೂತನ ಕಚೇರಿ ಕಟ್ಟಡವನ್ನು ಉದ್ಘಾಟಿಸಿದೆ.

🐦🔗: twitter.com/iSurajRevanna/stat

#jdschannarayapatna #hassan #mlc #SurajRevanna #JanataDalSecular

Last updated 2 years ago

Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಇಂದಿನ ಜನತಾ ದರ್ಶನ.

🐦🔗: twitter.com/iSurajRevanna/stat

#JanataDalSecular #jds #SurajRevanna

Last updated 2 years ago

Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ಅಭಿವೃದ್ಧಿಗೆ ಅನುದಾನದ ಚೆಕ್ ವಿತರಿಸಿ, ಉಳಿದ ಕೆಲಸಕ್ಕೆ ಹಂತ ಹಂತವಾಗಿ ಅನುದಾನ ಒದಗಿಸುವ ಭರವಸೆ ನೀಡಿದೆ.


1/2

🐦🔗: twitter.com/iSurajRevanna/stat

#arakalagudu #JanataDalSecular #hassan #mlc #SurajRevanna

Last updated 2 years ago

Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರು
ಮತ್ತು ಅಧಿಕಾರಿಗಳ ಹಾಗೂ ಸದಸ್ಯರ ಜೊತೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ.

🐦🔗: twitter.com/iSurajRevanna/stat

#arakalagud #JanataDalSecular #mlc #SurajRevanna

Last updated 2 years ago

Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಸಕಲೇಶಪುರ ತಾಲ್ಲೂಕಿನ ಗೋಳೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದೆ.

🐦🔗: twitter.com/iSurajRevanna/stat

#JanataDalSecular #jds #SurajRevanna #hassan #Sakaleshpur

Last updated 2 years ago

Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ನಾಡಿನ ಸಮಸ್ತ ಮುಸಲ್ಮಾನ ಬಾಂಧವರಿಗೆ ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿರುವ ಮೊಹರಂ ಹಬ್ಬದ ಶುಭಾಶಯಗಳು.

🐦🔗: twitter.com/iSurajRevanna/stat

#JanataDalSecular #jds #SurajRevanna #jdsHassan

Last updated 2 years ago