Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಮಲ್ಲಿಪಟ್ಟಣ ಹೋಬಳಿಯ ಕೆಳಗಳಲೆ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದಾಗಿ ಮನೆ ಕಳೆದುಕೊಂಡ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್.ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

🐦🔗: twitter.com/iSurajRevanna/stat

#JanataDalSecular #jds #hassan #arakalagud #mlc

Last updated 2 years ago

Prathap Kanagal · @Kanagalogy
35 followers · 48041 posts · Server mastodon.social

RT @iSurajRevanna@twitter.com

ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರು
ಮತ್ತು ಅಧಿಕಾರಿಗಳ ಹಾಗೂ ಸದಸ್ಯರ ಜೊತೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ.

🐦🔗: twitter.com/iSurajRevanna/stat

#arakalagud #JanataDalSecular #mlc #SurajRevanna

Last updated 2 years ago