RT @dcthammanna17@twitter.com
ಮೈಸೂರಿನಲ್ಲಿ ನಡೆಯುತ್ತಿರುವ ಜೆಡಿಎಸ್ ಪಕ್ಷದ ಎರಡನೇ ದಿನದ ಕಾರ್ಯಾಗಾರವನ್ನು ಶ್ರೀ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ನಂತರ ದೇವೇಗೌಡರು ಗಿಡಕ್ಕೆ ನೀರಾಕುವ ಮೂಲಕ ಉದ್ಘಾಟಿಸಿದರು.
ನಂತರ ಸಂಘಟನಾ ಸಮಾಲೋಚನೆ ಮತ್ತು ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಭಾಗಿಯಾಗುತ್ತಿರುವ ಸಂದರ್ಭ.
#HDDeveGowda #HDKumaraswamy #jdsyuvapade
🐦🔗: https://twitter.com/dcthammanna17/status/1582999765217775616
#HDDeveGowda #HDKumaraswamy #jdsyuvapade